Home Posts tagged bjp manglore

ಮಂಗಳೂರು : ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ