Home Posts tagged # BJP national president J.P.nadda

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ

ಎಂಟು ತಿಂಗಳ ಹಿಂದೆ ವಿಧಾನ ಸಭಾ ಚುನಾವಣೆಯ ಕಾಲದಲ್ಲಿ ಟಿಕೆಟ್ ಸಿಗಲಿಲ್ಲ ಎಂದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರಿದ್ದಾರೆ, ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಕಾಂಗ್ರೆಸ್ಸಿನಿಂದ ಟಿಕೆಟ್ ಕೊಡುತ್ತಾರೆ ಎಂದು ವಿಧಾನ ಪರಿಷತ್ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಸೇರಿದ್ದರು. ಆದರೆ ಚುನಾವಣೆಯಲ್ಲಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಆತ್ಮೀಯವಾಗಿ ಸ್ವಾಗತಿಸಿದ ನಳಿನ್ ಕುಮಾರ್ ಕಟೀಲು

ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕ ರಾಜೇಶ್ ನಾಯ್ಕ್, ಭರತ್ ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಭೇಟಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಇಂದು ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್ ಮುಖಂಡರಾದ ಪ್ರದೀಪ ರಾವ್, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ಜೆಪಿ ನಡ್ದಾ

ಉಡುಪಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದು, ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ನಡ್ದಾರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆಗೈದು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಉಡುಪಿ ಶಾಸಕ ರಘುಪತಿ ಭಟ್, ಮುಖಂಡರಾದ