Home Posts tagged #bjp press meet

ಪುತ್ತೂರು: ಬರಪರಿಹಾರ ಬಿಡುಗಡೆ ಮಾಡದಿದ್ದಲ್ಲಿ ವಿಧಾನಸಭೆಗೆ ಮುತ್ತಿಗೆ ಚಳುವಳಿ: ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಪುತ್ತೂರು: ರಾಜ್ಯದ 216 ತಾಲೂಕುಗಳಲ್ಲಿ ಭೀಕರ ಬರಗಾಲ ಆವರಿಸಿದೆ. 36 ಲಕ್ಷ ಹೆಕ್ಟೇರ್ ಕೃಷಿ ಮತ್ತು 3 ಲಕ್ಷ ಹೆಕ್ಟೇರ್ ತೋಟಗಾರಿಕೆ ಪ್ರದೇಶದಲ್ಲಿ ಬರಗಾಲದ ಛಾಯೆ ಆವರಿಸಿದೆ. ಒಟ್ಟಾರೆ ರಾಜ್ಯದಲ್ಲಿ ಸುಮಾರು 33 ಸಾವಿರ ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ. ಇಷ್ಟೆಲ್ಲ ಆಗಿದ್ದರೂ ಸಿದ್ದರಾಮಯ್ಯ ಸರಕಾರ ಕೇವಲ 320 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಸರಕಾರ ಒಂದು