Home Posts tagged #bjp sate president bsy vijayendra

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ: ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ: ನಳಿನ್

ಕಳೆದ ಎರಡು ಅವಧಿಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯವನ್ನು ವಿಸ್ತಾರ ಮಾಡಿ, ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಅತ್ಯುತ್ತಮ ಸಂಘಟಕರಾಗಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ಮಾಡಿರುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಹುರುಪು ಮೂಡಿಸಿದೆ. ಅವರ ಜತೆ ಕೆಲಸ ಮಾಡಿ ಪಕ್ಷವನ್ನು ಸಂಘಟನೆ ಮಾಡುತ್ತೇನೆ ಎಂದು ಬಿಜೆಪಿ