ಬಂಟ್ವಾಳ: ರಾಜೇಶ್ ನಾಯ್ಕ ಅವರು ಬಂಟ್ವಾಳ ಶಾಸಕರಾದ ಮೇಲೆ ಗಲಭೆಗಳಾಗಿಲ್ಲ. ಅದಕ್ಕೆ ಸಂಬಂಧಿಸಿ ಸೆಕ್ಷನ್, ಕರ್ಪೂ, ನಿಷೇಧಾಜ್ಞೆಗಳನ್ನು ವಿಧಿಸಲಾಗಿಲ್ಲ. ಎಲ್ಲೂ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಅವರು ಶಾಸಕರಾದ ಮೇಲೆ ಶಾಂತಿ, ಸುವ್ಯವಸ್ಥೆ ನೆಲೆಸಿದ್ದು, ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳೂ ಆಗಿವೆ. ಹೀಗಾಗಿ ಮುಂಬರುವ ಚುನಾವಣೆಯಲ್ಲೂ ಅವರೇ ಶಾಸಕರಾಗಿ
ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕಷ್ಟೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ ಶಾಸಕ ಬೇಕೆ ಹೊರತು ಜಾತಿವಾದಿ ಶಾಸಕ ಬೇಡ ಎಂದು ತಾ.ಪಂ ಮಾಜಿ ಅಧ್ಯಕ್ಷ ವಿಕ್ರಮ ಹೆಗ್ಡೆ ಹೇಳಿದರು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ನೀರೆ- ಬೈಲೂರು ಭಾಗದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾರ್ಕಳ ಕ್ಷೇತ್ರವನ್ನು ಕಳೆದ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ ಶೆಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ
ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ, ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃ ದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು. ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ, ಕಾಂಗ್ರೆಸ್ಸಿಗೆ ಹಾಕುವ ಒಂದೊಂದು
ಕಾರ್ಕಳ: ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಜನ ಕಾಂಗ್ರೆಸ್ಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕರು ಮತ್ತು ಸಚಿವರಾದ ಶ್ರೀ.ವಿ.ಸುನಿಲ್ ಕುಮಾರ್ ರವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಇಂದು ಸಚಿವರ ಸಮ್ಮುಖದಲ್ಲಿ ಕಾಂಗ್ರೆಸ್ಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.ಬಾಲೇಶ್ ಕುಮೆರೊಟ್ಟು, ಜಯ ನಾಯಕ್ ಕೈರಬೆಟ್ಟು, ಶೀನ ನಾಯಕ್ ಶೇಡಿ ಬಾಕ್ಯಾರು ರಾಧ ಕೈರಬೆಟ್ಟು, ಸುಪ್ರೀತ
ಶಾಸಕನಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಮತ್ತೊಮ್ಮೆ ಅವಕಾಶ ದೊರಕಿದರೆ 2025ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ನಗರದ ಅಟಲ್ ಸೇವಾ ಕೇಂದ್ರದಲ್ಲಿ ತನ್ನ ಐದು ವರ್ಷಗಳ ಅವಧಿಯಲ್ಲಿ ಮಾಡಲಾದ ಸಾಧನೆ ಹಾಗೂ ಅಭಿವೃದ್ದಿಯ ಕುರಿತಾದ
ಕಾಪು ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು. ಶಾಸಕ ಲಾಲಾಜಿ ಮೆಂಡನ್ ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ
ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ನಾಮಪತ್ರ ಸಲ್ಲಿಕೆಗಾಗಿ ಪುತ್ತೂರಿಗೆ ಬೇಟಿ ನೀಡಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ರಾಜ್ಯದ 224 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಬಾರಿ ಬಿಜೆಪಿಯ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿದ್ದು, ಅಭ್ಯರ್ಥಿಗೆ ಶುಭ ಹಾರೈಸಿದರು. ನಾಮಪತ್ರ ಸಲ್ಲಿಸುವುದಕ್ಕೆ ಮೊದಲು ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು. ಮೆರವಣಿಗೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾದ ನಟಿ ಶೃತಿ, ಬಿಜೆಪಿ ಯುವಮೋರ್ಚಾದ
ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಇಂದು ಉಡುಪಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಇದಕ್ಕೂ ಮೊದಲು ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಇದೇ ವೇಳೆ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಮನೆಗೆ ತೆರಳಿ ಅವರ ಆಶೀರ್ವಾದ ಪಡೆದರು. ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ




























