Home Posts tagged #bk sevappa bedrakadu

ಅಧಿಕಾರಿಗಳ ಬೇಜಾಬ್ದಾರಿತನದಿಂದ ಭೂದಾಖಲೆಗಳು ನಾಪತ್ತೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭೂದಾಖಲೆಗಳು ಕಾಣೆಯಾಗುತ್ತಿವೆ! ಅಧಿಕಾರಿಗಳ ಬೇಜವಾಬ್ದಾರಿ ಇದಕ್ಕೆ ಕಾರಣ ಮತ್ತು ಆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಆದುದರಿಂದ ನಾಪತ್ತೆಯಾದ ನಮ್ಮ ಕಡತಗಳನ್ನು ಹುಡುಕಿ ಕೊಡಬೇಕೆಂದು ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಆಗ್ರಹಿಸಿದೆ .ವಿಟ್ಲದ ಪ್ರೆಸ್‌ಕ್ಲಬ್‌ನಲ್ಲಿ ವಿಟ್ಲದ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ