Home Posts tagged #blemanbikerider death

ಬೆಳ್ಮಣ್ : ಬೈಕ್ ಮೇಲೆ ಉರುಳಿದ ಬೃಹತ್ ಗಾತ್ರದ ಮರ

ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ. ಪಿಲಾರು ನಿವಾಸಿ ಪ್ರವೀಣ್ ಮೃತ ದುರ್ದೈವಿ. ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.ಹಲವು ಗಂಟೆಗಳ ಕಾಲ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್