ಕಾರ್ಕಳ: ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೆರ್ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿರಲಿಲ್ಲ. ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕ ವಿ ಡದ ಈ ನಿಧಿಯ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರದ ಮಾಜಿ ಸಚಿವ ಮಾಜಿ ಮುಖ್ಯಮಂತ್ರಿ ಯಂ. ವೀರಪ್ಪ ಮೊಯ್ಲಿ ಟೀಕಿಸಿದರು ಕಾರ್ಕಳ ಪ್ರವಾಸಿ
ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಐತಿಹಾಸಿಕ ದೇವಸ್ಥಾನಗಳನ್ನು ಒಡೆಯುವುದರೊಂದಿಗೆ ಭ್ರಷ್ಟಾಚಾರ, ಅವ್ಯವಹಾರ,
ಕರ್ನಾಟಕದ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಊರಿನಲ್ಲಿ ಅಹಾರ ಕಿಟ್ಟ್ ವಿತರಣೆಯಾಗದೆ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸಹಾಯವಾಗಲೆಂದು ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ಟ್ ಬಿಡುಗಡೆಯಾಗಿದೆ. ಆದರೆ ಸಮರ್ಪಕವಾಗಿ ಕಿಟ್ಟ್ ವಿತರಣೆಯಾಗದೆ ಸಾವಿರಾರು ಕಿಟ್ಟ್ ಗಳ ಗೋಡಾನ್‍ನಲ್ಲಿ ರಾಶಿ ಬಿದ್ದು ಅದರ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಆಗೊಮ್ಮೆ ಈಗೊಮ್ಮೆ ಬಂದ ಕೆಲವು ಕಾರ್ಮಿಕರಿಗೆ