Home Posts tagged #Block Youth Congress puttur

ಪುತ್ತೂರು : ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿರಗಳ ದ್ವಂಸ ಖಂಡಿಸಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ಪುತ್ತೂರು; ಸರ್ವ ಧರ್ಮಿಯರ ಧಾರ್ಮಿಕ ಭಾವನೆಗಳಿಗೆ ದಕ್ಕೆಯನ್ನುಂಟುಮಾಡಿ ಕತ್ತಲ್ಲಿರುವ ಸರಕಾರಕ್ಕೆ ಬೆಳಕು ತೋರಿಸುವ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪಂಜಿನ ಆಗ್ರಹ ನಗರದ ಅಮರ್ ಜವಾನ್ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ಹಿಂದುತ್ವದ ಆಧಾರದಲ್ಲಿ ಆಡಳಿತಕ್ಕೆ ಬಂದ