Home Posts tagged #blooddonation

128ನೇ ರಕ್ತದಾನ ಶಿಬಿರ:ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಕಾರ್ಯಕ್ರಮ

ಬಂಟ್ವಾಳ: ರಕ್ತದಾನ ಮಾಡುವುದರಿಂದ ನಮ್ಮ ಉಸಿರು ನಿಂತರೂ ಮತ್ತೊಬ್ಬರ ದೇಹದಲ್ಲಿ ನಿರಂತರವಾಗಿ ನಮ್ಮ ರಕ್ತ ಹರಿದಾಡುತ್ತಿರುತ್ತದೆ. ಹೆಚ್ಚು ಹೆಚ್ಚು ಜನರು ರಕ್ತ ನೀಡಿದಾಗ ರಕ್ತದ ಕೊರತೆ ಬಗೆ ಹರಿಯಲಿದೆ. ರಕ್ತದಾನಕ್ಕಿಂತ ದೊಡ್ಡ ದಾನವಿಲ್ಲ, ರಕ್ತ ಅನೇಕ ಜನರಿಗೆ ಅಗತ್ಯವಿದೆ ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಇದರ ದ.ಕ. ಜಿಲ್ಲಾ ಕೋಶಾಧಿಕಾರಿ ಕೆ. ಮೋಹನ್