ಮಂಗಳೂರಿನ ಬೊಕ್ಕಪಟ್ಣದ ಯುವ ಜನ ಅಕ್ಷಯ ವತಿಯಿಂದ 53ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದೆ. ಬೊಕ್ಕಪಟ್ಣ ಶ್ರೀ ವೀರವಿನಾಯಕ ಜನಸೇವಾ ಟ್ರಸ್ಟಿನ ಸಭಾಭವನದಲ್ಲಿ ಗಣಪನ ವಿಗ್ರಹವನ್ನ ಪ್ರತಿಷ್ಠಿಸಲಾಗಿದೆ. ಮೂರು ದಿನಗಳ ಕಾಲ ಪರ್ಯಂತ ಗಪಣನಿಗೆ ವಿಶೇಷ ಪೂಜೆ ನಡೆಯಲಿದೆ.ಆದಿತ್ಯವಾರದಂದು ವಿವಿಧ ಪೂಜೆ ಹಾಗೂ ಮಹಪೂಜೆಯೊಂದಿಗೆ ಮೆರವಣಿಗೆ ಮೂಲಕ ಶ್ರೀ
ಮಂಗಳೂರಿನ ಬೊಕ್ಕಪಟ್ಣ ದೋಸ್ತ್ ಕ್ರಿಕೆಟ್ ಟೀಮ್ ವತಿಯಿಂದ 45ನೇ ಸಾರ್ವಜನಿಕ ಗಣೇಶೋತ್ಸವವನ್ನ ಸರ್ಕಾರದ ಕೋವಿಡ್ – 19 ನಿಯಯಾವಳಿಯನ್ನ ಪಾಲಿಸಿಕೊಂಡು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಬೊಕ್ಕಪಟ್ಣದ ಯನ್.ಯಂ. ಸುವರ್ಣರ ವ್ಯಾಯಾಮ ಶಾಲಾ ಮುಂಭಾಗದಲ್ಲಿ ಗಣಪತಿ ವಿಗ್ರಹವನ್ನ ಪ್ರತಿಷ್ಠಾಪನೆ ಮಾಡಲಾಗಿದ್ದು, ಇಂದು ಮುಂಜಾನೆ ನಂದಾದೀಪ ಬೆಳಗಿಸುವೊಂದರೊಂದಿಗೆ ದೇವರ ಪ್ರತಿಷ್ಟಾಪನೆ ಮಾಡಲಾಯ್ತು. ಇಂದು ಸಂಜೆ ರಂಗಪೂಜೆ, ಮಹಾಪೂಜೆಯೊಂದಿಗೆ ಗಣಪನ ವಿಗ್ರಹವನ್ನು