Home Posts tagged #boliyar

ದಿ ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿ. ನ ಅಡಿಯಲ್ಲಿ : ದ.ಕ. ಜಿಲ್ಲೆಯ 26 ಶಾಲೆಗಳಿಗೆ ಅನುದಾನದ ಚೆಕ್ ವಿತರಣೆ

ಸ್ವಾಮಿ ವಿವೇಕಾನಂದರು ಕಂಡಂತಹ ಭಾರತವನ್ನು ನಾವು ನಿರ್ಮಾಣ ಮಾಡುವತ್ತ ಮುಂದುವರಿಯಬೇಕಿದ್ದು ಪ್ರಸ್ತುತದ ದಿನಗಳು ದೇಶಾದ್ಯಂತ ಅದಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದು ಆ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.ಬೋಳಿಯಾರಿನ ಅಮರ್ ದೀಪ್ ಸಭಾಂಗಣದಲ್ಲಿ ಬೆಂಗಳೂರಿನ ದಿ ಮೈಸೂರು