Home Posts tagged #bommayi

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರ : ಸಿಎಂ ಬೊಮ್ಮಯಿ

7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. NPS