ಬೆಂಗಳೂರು: ಇತಿಹಾಸದ ನೈಜ ಚಿತ್ರಣವನ್ನು ಕಟ್ಟಿಕೊಡುವ ಅಗತ್ಯ ಹಿಂದೆಂದಿಗಿಂತ ಇದೀಗ ಹೆಚ್ಚಾಗಿದೆ ಎಂದು ಹಿರಿಯ ಸಾಹಿತಿ ಹಾಗೂ ರಾಜ್ಯ ಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಹೇಳಿದ್ದಾರೆ. ಕನಕಪುರ ರಸ್ತೆಯ ಕಾನ್ಷಿ ಫೌಂಡೇಷನ್ ಆವರಣದಲ್ಲಿಂದು ಲೇಖಕಿ, ಸಂಶೋಧಕಿ, ಇತಿಹಾಸಕಾರ್ತಿ ವಿಜಯಾ ಮಹೇಶ್ ಅವರ ನಾಲ್ಕಡಿ ಭಾಷಣಗಳ ಸಂಗ್ರಹ, ನೆಲದ ಮಾತು, ಅಂಬೇಡ್ಕರ್ ಬೌದ್ಧ
ಮಂಗಳೂರು: ಪತ್ರಕರ್ತ ಧೀರಜ್ ಪೊಯ್ಯಕಂಡ ಅವರ ಎರಡನೇ ಕಾದಂಬರಿ ’ಪರಾಶರ’ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಂಡಿತು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಹಾಗೂ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್. ಅವರು ಕಾದಂಬರಿಯನ್ನು ಬಿಡುಗಡೆಗೊಳಿಸಿದರು. ಲೇಖಕ ಧೀರಜ್ ಪೊಯ್ಯಕಂಡ ಅವರು ಮಾತನಾಡಿ, ಸೋಶಿಯಲ್ ಮಿಡಿಯಾಗಳ ದುರ್ಬಳಕೆ ಹಾಗೂ ಅದರಿಂದಾಗುವ ದುಷ್ಪರಿಣಾಮದ ಎಳೆಯನ್ನಿಟ್ಟುಕೊಂಡು ಈ ಕೈಂ, ಸಸೆನ್ಸ್ ಕಾದಂಬರಿ ರಚಿಸಲಾಗಿದೆ. ಪ್ರಸ್ತುತ