Home Posts tagged #bswt

“BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ- ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ. 

ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ ಬೋಳಾರ್ ಅವರು ತುಳು ನಾಟಕ, ಚಲನಚಿತ್ರ ಮತ್ತು ಯಕ್ಷಗಾನ ರಂಗದ ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾ ಪಾತ್ರದಲ್ಲಿಯೂ ಸೈ