Home Posts tagged bsy

ಬಿ.ಎಸ್. ಯಡಿಯೂರಪ್ಪಗೆ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’

ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ನಾಡಿನ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಯ ಪೋಷಕರು ಅಥವಾ ಈ ಕ್ಷೇತ್ರಗಳಲ್ಲಿ ಕನಿಷ್ಠ 25 ವರ್ಷಗಳು ಸೇವೆ ಸಲ್ಲಿಸಿದವರನ್ನು