Home Posts tagged #buller india

ಬುಲ್ಲರ್ ಇಂಡಿಯಾ ಜೊತೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಒಪ್ಪಂದ

ಮೂಡುಬಿದಿರೆ: ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) ಕೃಷಿ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಬುಲ್ಲರ್ ಇಂಡಿಯಾ ಕಂಪನಿ ಜೊತೆ ಒಡಂಬಡಿಕೆಗೆ ಸಹಿ ಹಾಕಿತು. ಬುಲ್ಲರ್ ಇಂಡಿಯಾ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಗೋಖಲೆ ಹಾಗೂ ಕಂಪೆನಿಯ ವೆಂಕಟೇಶ್ ಮತ್ತು ರವೀಂದ್ರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ