Home Posts tagged #bunts

ಬಂಟ ಸಮುದಾಯದವರಿಗೆ ದೇವರೇ ಗುರು : ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ

ಮೂಡುಬಿದಿರೆ: ಬಂಟ ಸಮುದಾಯವು ಪರೋಪಕಾರ ದಂತಹ ದೊಡ್ಡ ಗುಣವನ್ನು ಹೊಂದಿದೆ. ಗುರುಪೀಠವಿಲ್ಲದೇ ಬಂಟ ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಇಂದು ಪ್ರಗತಿ ಸಾಧಿಸಿದೆ, ಸಮುದಾಯದ ಹಿರಿಯರು ಗುರುಪೀಠಕ್ಕೆ ಹೋರಾಡದೆ ಬಂಟರ ಸಂಘ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿದರೆ ಸಮುದಾಯದ ಅಭಿವೃದ್ಧಿ ಸಾಧ್ಯ. ಈ ಸಮುದಾಯವು ಗುರುಪೀಠಕ್ಕೆ ಹೆಚ್ಚಿನ ಆದ್ಯತೆ ನೀಡದೆ