Home Posts tagged #bupendrabai patel

ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರಬಾಯಿ ಪಟೇಲ್ ಪ್ರಮಾಣವಚನ

ಭೋಪಾಲ್: ಭೂಪೇಂದ್ರಬಾಯ್ ಪಟೇಲ್  ಸೋಮವಾರ ಮಧ್ಯಾಹ್ನ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲರಾದ ಆಚಾರ್ಯ ದೇವವ್ರತ ಅವರು ಪ್ರಮಾಣವಚನ ಬೋಧಿಸಿದರು. ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷವು ಅವರನ್ನು ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಿತು. ರಾಜ್ಯ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳನ್ನು ಹೊಂದಿದ್ದು,