Home Posts tagged bus facility

ಪುತ್ತೂರಿನಿಂದ ಕಾಟುಕುಕ್ಕೆಗೆ ಬಸ್ ಸೇವೆ – ಸಾರಿಗೆ ಇಲಾಖೆ ಕಮಿಷನರ್ ಜೊತೆ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನಿಂದ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಪ್ರಾರಂಭ ಮಾಡುವಲ್ಲಿ ಇಲಾಖೆಯ ಅನುಮತಿಯ ಕುರಿತು ಸಾರಿಗೆ ಇಲಾಖೆಯ‌ಕಮಿಷನರ್ ಯೋಗಿಶ್ ರವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ ನಡೆಸಿದ್ದಾರೆ.ಕಾಟುಕುಕ್ಕೆಗೆ ಅಂತರಾಜ್ಯ ಬಸ್ ಸೇವೆಗೆ ಪರವಾನಿಗೆ ಅಗತ್ಯವಾಗಿದೆ. ಈ ಹಿಂದೆ ಕಾಟುಕುಕ್ಕೆಗೆ ಇದ್ದ ಬಸ್ ಸಂಚಾರವನ್ನು