ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿನ್ನಿಗೋಳಿ ಕೇಂದ್ರ ಬಸ್ಸು ತಂಗುದಾಣ ಹಾಗೂ ನಿಲ್ದಾಣ ಅವ್ಯವಸ್ದೆಗಳ ಅಗರವಾಗಿದ್ದು, ಇದೀಗ ಮದ್ಯವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ. ಒಂದೆಡೆ ಬಸ್ಸು ನಿಲ್ದಾಣದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಧೆ ಇಲ್ಲದೆ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆಯಾಗಿದೆ. ಮತ್ತೊಂದೆಡೆ ನಿತ್ಯ ಪ್ರಯಾಣಿಕರಿಗೆ ಪ್ರಮುಖ
ಮಂಜೇಶ್ವರ : ಕೇರಳ ಕೋ- ಆಪರೇಟಿವ್ ಎಂಪ್ಲೋಯೀಸ್ ಕೌನ್ಸಿಲ್ ಮಂಜೆಶ್ವರ ಯೂನಿಟ್ ಇವರ ವತಿಯಿಂದ ಕೊಡುಗೆಯಾಗಿ ಸುಮಾರು ಎರಡೂವರೆ ಲಕ್ಷ ರೂ. ವೆಚ್ಚದಲ್ಲಿ ಮಂಜೇಶ್ವರ ಒಳಪೇಟೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ಹೈಟೆಕ್ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಸೋಮವಾರದಂದು ಸಂಜೆ ಲೋಕಾರ್ಪಣೆಗೊಂಡಿತು. ಜನನಿಬಿಡ ಪ್ರದೇಶವಾದ ಮಂಜೇಶ್ವರ ಒಳಪೇಟೆಯಲ್ಲಿ ಮೂಲಭೂತ ಸೌಕರ್ಯಗಳಲ್ಲೊಂದಾದ ಹೈಟೆಕ್ ಮಾದರಿಯ ಶೌಚಾಲಯಗಳನ್ನೊಳಗೊಂಡ ಬಸ್ಸು ತಂಗುದಾಣ ಲೋಕಾರ್ಪಣೆಗೊಂಡಿರುವುದು