Home Posts tagged buvanendra puduvettu

ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ವಿಧಿವಶ

ವಿಜಯವಾಣಿ, ಕರಾವಳಿ ಅಲೆ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಭುವನೇಂದ್ರ ಪುದುವೆಟ್ಟು(42ವ)ರವರು ನ.19ರಂದು ನಿಧನರಾಗಿದ್ದಾರೆ. ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್