ಜೇಸಿಐ ಉಪ್ಪುಂದ ಸುಪ್ರೀಮ್ ಜೇಸಿ ಸಪ್ತಾಹ- 2025-ಸಪ್ತ ಸಂಭ್ರಮ ನಾಗೂರು ಶ್ರೀಕೃಷ್ಣ ಲಲಿತಕಲಾ ಮಂದಿರ ನಾಗೂರಿನಲ್ಲಿ ಸಂಭ್ರಮದಲ್ಲಿ ನಡೆಯಿತು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಟ್ರಸ್ಟಿ, ಉದ್ಯಮಿ ತ್ರಾಸಿ ಸುಧಾಕರ ಆಚಾರ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿಇಂದಿನ ಯುವ ಜನತೆ ಸುಂದರ ಸಮಾಜ ನಿರ್ಮಾಣದ ಮೂಲಕ ದೇಶವನ್ನು ಕಟ್ಟುವ ಕೆಲಸ ಮಾಡಬೇಕು.
ತಾಲೂಕು ಆಡಳಿತ ಸೌಧ ಬೈಂದೂರು, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ವಿಶ್ವಕರ್ಮ ಜಯಂತಿ ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರ ಕಳಿ ಚಂದ್ರಯ್ಯ ಆಚಾರ್ಯ ವಿಶ್ವಕರ್ಮ ಜಯಂತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಕರ್ಮ ಜಯಂತಿಯು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಇಡೀ ವಿಶ್ವಕ್ಕೆ ಗುರುವಾದ, ದೇವಲೋಕ, ಸ್ವರ್ಗಲೋಕವನ್ನು ಹಾಗೂ ದೇವತೆಗಳಿಗೆ ವಾಹನಗಳನ್ನು
ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗರದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವತಂತ್ರೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತಿ ನೌಕರನಾಗಿದ್ದು ಇತ್ತೀಚೆಗೆ ನಿವೃತ್ತಿ ಹೊಂದಿರುವ ಹಿರಿಯ ಸಾಮಾಜಿಕ ಹೋರಾಟಗಾರ ದಲಿತ ಹೋರಾಟಗಾರ ಮಾಧವ ಪಡುಕೋಣೆ ಅವರನ್ನು ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸಂಘರ್ಷ ಸಮಿತಿಯ ಸಂಘಟನ ಸಂಚಾಲಕರಾಗಿರುವ ಸತೀಶ್ ಕೆ ರಾಮನಗರ
ಬೈಂದೂರು-ವಿಶ್ವವಿಖ್ಯಾತ ಮರವಂತೆಯ ಪ್ರಕೃತಿ ಸೊಬಗಿನ ತಾಣದಲ್ಲಿ ನೆಲೆ ನಿಂತಿರುವ ಪುರಾಣ ಪ್ರಸಿದ್ದ ಕ್ಷೇತ್ರ ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಜಾತ್ರೆ ಸಂಭ್ರಮದಿಂದ ಜರುಗಿತು. ಮಳೆ ನಡುವೆ ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಅಭಿಷೇಕ, ಪೂಜೆ, ಅರ್ಪಣೆ ಸಲ್ಲಿಸಿದರು. ಸಹಸ್ರಾರು ಭಕ್ತರು ಸರತಿ
ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ, ಬೈಂದೂರು ನೇತ್ರತ್ವದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಗವಾಗಿ “ಕೆಸರಲ್ಲೊಂದಿನ ಗಮ್ಮತ್”ಎನ್ನುವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನಾಗರಿಕರನ್ನು ಒಂದೇ ಸೂರಿನಡಿ ಸೇರಿಸಿ, ಹೆಸರೇ ತಿಳಿಸುವಂತೆ ಗಡ್ಜ್ ಗಮ್ಮತ್ ಮಾಡುವ ಪರಿಕಲ್ಪನೆ ಆಯೋಜಕರದ್ದಾಗಿದೆ. ಇದೇ ಬರುವ ಆಗಸ್ಟ್ 3 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ನೈಲಾಡಿ ಬೈಲ್ ಹಾಗೂ
ಶ್ರೀ ರಾಮಕ್ಷತ್ರಿಯ ಸಂಘ ಶ್ರೀ ಸೀತಾರಾಮಚಂದ್ರ ದೇವಸ್ಥಾನ ಬೈಂದೂರು ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಭ್ರಮದಲ್ಲಿ ನಡೆಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆ ಕರ್ಮಾರಂಭ ಧ್ವಜಾರೋಹಣ ಮತ್ತು ವಿವಿಧ ವಾದ್ಯಘೋಷಗಳೊಂದಿಗೆ ದಿಬ್ಬಣ ಎದುರುಗೊಳ್ಳುವಿಕೆ, ವಧು ನಿರೀಕ್ಷಣೆ, ಅರಶಿಣ ಕುಂಕುಮ ಸಮರ್ಪಣೆ, ತಾಳಿ ಕಟ್ಟುವುದು, ಧಾರೆ ಎರೆಯುವುದು, ಚಿನ್ನಾಭರಣ ಮತ್ತು ಕಪ್ಪ ಕಾಣಿಕೆ ಸಮರ್ಪಣೆ, ಅಷ್ಟಾವಧಾನ ಸೇವೆ, ಪ್ರಸನ್ನ ಪೂಜೆ ಮೊದಲಾದ ಧಾರ್ಮಿಕ ಹಾಗೂ ಪೂರ್ವಾಹ್ನ
ಬೈಂದೂರು: ಕಾಶ್ಮೀರದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪ್ರತಿಭಟನೆ ಹಾಗೂ ಸಂತಾಪ ಸಭೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಕ್ಷಯ್ ಶೆಟ್ಟಿಯವರ ನೇತೃತ್ವದಲ್ಲಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ ಪೂಜಾರಿಯವರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ. ಗೋಪಾಲ್ ಪೂಜಾರಿ, ಹಿರಿಯ ಕಾಂಗ್ರೆಸ್ ನಾಯಕರಾದ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ತಾಲೂಕು ಗ್ಯಾರಂಟಿ
ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸದನದಲ್ಲಿ, 2023-24 ಹಾಗೂ 2024-25 ನೇ ಸಾಲಿನಲ್ಲಿ ಮೀನುಗಾರಿಕೆ ಮತ್ಸ್ಯಾಶ್ರಯ ವಸತಿ ಯೋಜನೆಯಡಿ ಮಂಜೂರಾದ ಮನೆಗಳ ಪೈಕಿ ಎಷ್ಟು ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಮೀನುಗಾರಿಕ ಸಚಿವ ಮಾಂಕಾಳ್ ವೈದ್ಯ, 2023-24
ಬೈಂದೂರು: ಸರ್ಕಾರಿ ಶಾಲೆಗಳ ಬಿಸಿಯೂಟ ನೌಕರರಿಗೆ ಕನಿಷ್ಠ (3700)ಗೌರವ ಧನ ನೀಡುತ್ತಿದ್ದು,ರಜೆ ನೀಡುವುದಿಲ್ಲ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ವಿಶೇಷ ಗೌರವಧನ ಕೂಡ ನೀಡುವುದಿಲ್ಲ. ಹೀಗಾಗಿ ಬಿಸಿಯೂಟ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೈಂದೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಟನೆ ನಡೆಸಿದರು. ರಜಾ ದಿನದ ಕೆಲಸಕ್ಕೆ ವಿಶೇಷ ಗೌರವಧನ ನೀಡಬೇಕು. ಅನಿವಾರ್ಯ
ಫ್ರೆಂಡ್ಸ್ ಕ್ಲಬ್ ಕಿರೀಮಂಜೇಶ್ವರ ವತಿಯಿಂದ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ನಡೆಯಿತು. ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು ಹಾಗೂ ಅಂಕಣದ ಉದ್ಘಾಟನೆಯನ್ನು ಮಾಜಿ ಶಾಸಕರಾದ ಶ್ರೀಗೋಪಾಲ ಪೂಜಾರಿಯವರು ಉದ್ಗಾಟಿಸಿದರು. ಸಭೆಯ ಅಧ್ಯಕ್ಷತೆ ಯನ್ನು ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಉಮೇಶ್ ನಾಯರಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಎನ್ ವಿ ಪ್ರಕಾಶ್ ಐತಾಳ್ ಶೇಖರ್ ಖಾರ್ವಿ ಗ್ರಾಮ ಪಂಚಾಯತ್ ಅಧ್ಯಕ್ಷರು ರಾಜೇಶ್ ನಾಯರಿ