ಜಿಎಸ್‍ಟಿ ವಂಚನೆಯಲ್ಲಿ ಗುಜರಾತ್ ಮತ್ತು ಮುಂಬಯಿಯ ಗುಜರಾತ್ ಉದ್ಯಮಿಗಳೇ ಮೊದಲ ಸ್ಥಾನದಲ್ಲಿರುವುದು ವರದಿಯಾಗಿದೆ. ಕರ್ನಾಟಕದ ಕಾಂಗ್ರೆಸ್ ಸರಕಾರವು ಒಕ್ಕೂಟ ಸರಕಾರವು ತನಗೆ ಮಾಡಿರುವ ಹಣಕಾಸು ವಂಚನೆಯ ವಿರುದ್ಧ ದಿಲ್ಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ನಡುವೆ ಲೋಕ ಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿಯವರು ತೆರಿಗೆ ಪಾಲು ನೀಡಿಕೆ ಮತ್ತು
ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ಜುಲೈಯಲ್ಲಿ ನಡೆಸಿದ ಅಖೀಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ ನಗರದ ರುಥ್ ಕ್ಲೇರ್ ಡಿ’ಸಿಲ್ವ ಅವರು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ನಗರದ ಮಲ್ಲಿಕಟ್ಟೆ ನಿವಾಸಿ ರುಥ್ ಅವರು ರೋಸಿ ಮರಿಯಾ ಡಿ’ಸಿಲ್ವ ಮತ್ತು ರಫೆರ್ಟ್ ಡಿ’ಸಿಲ್ವ ಅವರ ಪುತ್ರಿ. ನಗರದ ಸಂತ ತೆರೆಸಾ ಸ್ಕೂಲ್‌ನಲ್ಲಿ ಶಿಕ್ಷಣ ಪಡೆದು ಮಂಗಳೂರು ವಿ.ವಿ.ಯಿಂದ ದೂರ ಶಿಕ್ಷಣ ಮೂಲಕ ಪದವಿ ಪೂರ್ಣಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರ್‍ಯಾಂಕ್ ಪಡೆದ ರುಥ್ ಕ್ಲೇರ್ ಡಿ