ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಕಳೆದ 2023 ರ ಸಾಲಿನಲ್ಲಿ ನಡೆಸಿದ ಅಂತಿಮ ಎಂ. ಬಿ. ಎ ಪರೀಕ್ಷೆಯಲ್ಲಿ ಉಷಾ ನಾಯಕ್ ಇವರು ಪ್ರಥಮ Rank ಹಾಗೂ ನಗದು ಪುರಸ್ಕಾರವನ್ನು ಪಡೆದಿದ್ದಾರೆ.ಬಾಲ್ಯದಿಂದಲೂ ತಂದೆಯ ಆಸೆಯನ್ನು ನೆರವೇರಿಸ ಬೇಕೆಂಬ ಛಲ, ಸತತ ಪ್ರಯತ್ನ, ಆತ್ಮ ವಿಶ್ವಾಸ ಹೊಂದಿರುವ ಈಕೆ ನಗರದ ಕೆನರಾ ಕಾಲೇಜು ಹಾಗೂ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ
ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮಂಗಳೂರಿನ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.ಕೆನರಾ ವಿಕಾಸ್ ಪಿ.ಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 596 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡ ಸ್ವಾತಿ ಎಸ್. ಪೈ ಮತ್ತು ಕೆನರಾ ಪದವಿಪೂರ್ವ