Home Posts tagged #Cancer Awareness Program

ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ಕರ್ನಾಟಕ ಕ್ಯಾನ್ಸರ್ ಅವೆರ್‌ನೆಸ್ ಫೋರಮ್ ಮತ್ತು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ವತಿಯಿಂದ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವನ್ನು ಮಂಗಳೂರು ವಿ.ವಿ. ಕುಲಪತಿ ಪ್ರೊ.ಪಿ.ಎಸ್ .ಯಡಪಡಿತ್ತಾಯ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದರೆ

ನ.12 ರಂದು ಬೆಸೆಂಟ್ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಕರ್ನಾಟಕ ಕ್ಯಾನ್ಸರ್ ಅವೇರ್ ನೆಸ್ ಫೋರಮ್ ವತಿಯಿಂದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸಂಸ್ಥೆಯ ಸಹಭಾಗಿತ್ವದಲ್ಲಿ ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ನ.12 ರಂದು ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ.ಕ್ಯಾನ್ಸರ್ ಜಾಗೃತಿ ಸರಣಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು ಉದ್ಘಾಟಿಸಲಿದ್ದಾರೆ.‌ಕ್ಯಾನ್ಸರ್ ಜಾಗೃತಿ ಬಗ್ಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್