Home Posts tagged # Cancer

ಯೆನೆಪೋಯ ಆಸ್ಪತ್ರೆಯಿಂದ ಅಪರೂಪದ ಕ್ಯಾನ್ಸರ್ ಕಾಯಿಲೆ ನಿರ್ಮೂಲನೆ….!

ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು.