Home Posts tagged car dikki

ಉಚ್ಚಿಲ : ಕಾರು ಡಿಕ್ಕಿ ಹೊಡೆದು ಗಂಭೀರ ಗಾಯ- ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ವೃದ್ಧ

ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ಧ ಅವರು ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ಎಂಬಲ್ಲಿ ನಡೆದಿದೆ.ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಮೃತ ದುರ್ಧೈವಿ ಆಗಿದ್ದು, ಶುಕ್ರವಾರ ಸಂಜೆ ರಸ್ತೆ ದಾಟುತ್ತಿರುವಾಗ ಕೇರಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ