Home Posts tagged ccb police

ಮಂಗಳೂರು: ಸಿಸಿಬಿ ಕಾರ್ಯಾಚರಣೆ- ಅಕ್ರಮ ಪಿಸ್ತೂಲ್ ಹೊಂದಿದ ಇಬ್ಬರ ಸೆರೆ

ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ಕಾರಿನಲ್ಲಿ ಕುಳಿತು ಯಾವುದೋ ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ‌ ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ