Home Posts tagged #cfi protest

ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಫ್‌ ಐನಿಂದ ವಿರೋಧ: ವಿವಿ ಆವರಣದಲ್ಲಿ ಚಾಲನೆ ನೀಡುತ್ತಿದ್ದಂತೆ ಪ್ರತಿಭಟನೆ

ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಗಳಾ ಸಭಾಂಗಣದ ಹೊರಾಂಗಣದಲ್ಲಿ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು