ಮೂಡುಬಿದಿರೆ: ಪರಿಚಯಸ್ಥನಂತೆ ನಟಿಸಿ ಮಹಿಳೆಯ ಜತೆ ಮಾತನಾಡಿ ಆಕೆಯ ಮೂರೂವರೆ ಪವನಿನ ಸರವನ್ನು ವ್ಯಕ್ತಿಯೊಬ್ಬ ಎಗರಿಸಿ ಪರಾರಿಯಾದ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲು ನಾರಾವಿಯಿಂದ ಬಂದಿದ್ದ ಮಧ್ಯ ವಯಸ್ಸಿನ ಮಹಿಳೆಯು ಬಸ್ಸಿನಿಂದ ಇಳಿದು ಬರುತ್ತಿದ್ದಾಗ ಚಿಕ್ಕಮ್ಮನೆಂದು
ಸುರತ್ಕಲ್‍ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ. ಕೃತ್ಯ ಎಸಗಿ ಕಳ್ಳ ಓಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಳಾಯಿ ನಿವಾಸಿ ಬಾಲಕೃಷ್ಣ ಪುರೋಹಿತ್ ಅವರ ಮನೆಗೆ ಕಳ್ಳನೋರ್ವ ನುಗ್ಗಿ ಅವರ ಪತ್ನಿ ಸುಮತಿ ಬಾಲಕೃಷ್ಣ ಆಚಾರ್ಯ ಅವರ ಕುತ್ತಿಗೆಯಿಂದ ನಾಲ್ಕು ಪವನ್ ಚಿನ್ನದ ಕರಿಮಣಿಯನ್ನು ಸೆಳೆದು ಪರಾರಿಯಾದ ಘಟನೆ ನಡೆದಿದೆ.ಇಬ್ಬರು ಯುವಕರು ಮಧ್ಯಾಹ್ನ ಮನೆಗೆ ಆಗಮಿಸಿ