Home Posts tagged #chakravarti sulibele\

ಪಿಯುಸಿ ಫೇಲ್ ಆದ ಪ್ರಿಯಾಂಕ ಖರ್ಗೆ ಅವರು ಎಂಜಿನಿಯರ್ ಸೂಲಿಬೆಲೆಯ ಪದವಿ ಕೇಳುತ್ತಿದ್ದಾರೆ- ಡಾ.ಭರತ್ ಶೆಟ್ಟಿ ವ್ಯಂಗ್ಯ

ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ