Home Posts tagged #champa sasti

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ : ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಪೂರ್ವಭಾವಿ ಸಭೆ

ಕಡಬ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.ಬ್ರಹ್ಮರಥೋತ್ಸವ ಬಗ್ಗೆ ಚರ್ಚೆ ನಡೆಯಿತು.