ಸಾಹಿತ್ಯ ಎನ್ನುವುದು ಜೀವನದ ಅನುಭವ ದ್ರವ್ಯ: ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಚಂದ್ರಕಲಾ ನಂದಾವರ
ಮಂಗಳೂರು: ಸಾಹಿತ್ಯದ ಬರವಣಿಗೆ ಮತ್ತು ಸಾಹಿತ್ಯದ ಓದು ಮನುಷ್ಯನೊಳಗೆ ತನ್ನನ್ನು ತಾನು ಗುರುತಿಸಿಕೊಳ್ಳುವಂತಹ ಮತ್ತು ಸಮಾಜದೊಳಗೆ ತನ್ನನ್ನು ತಾನು ಬೆಸೆದುಕೊಳ್ಳುವಂತಹ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯ ಎನ್ನುವುದು ಜೀವನದ ಅನುಭವಗಳ ದ್ರವ್ಯ ಎಂದು ಗಣಪತಿ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಚಂದ್ರಕಲಾ ನಂದಾವರ ಹೇಳಿದರು. ಅವರು ನಗರದ ಸ್ಟೇಟ್ ಬ್ಯಾಂಕ್,