Home Posts tagged #chathrapathi shivaji

ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅತ್ಯಮೂಲ್ಯ: ಶಾಸಕ ವೇದವ್ಯಾಸ ಕಾಮತ್

ಭಾರತ ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಬಣ್ಣಿಸಿದರು.ಅವರು ಫೆ. 19ರ ಭಾನುವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಹಾಗೂ ಜಿಲ್ಲೆಯ

ಬಂಟ್ವಾಳ: ಛತ್ರಪತಿ ಶಿವಾಜಿ ವೃತ್ತ ಉದ್ಘಾಟನೆ

ಬಂಟ್ವಾಳ: ವಿಶ್ವಹಿಂದೂ ಪರಿಷತ್- ಮಾತೃಶಕ್ತಿ ದುರ್ಗಾವಾಹಿನಿ ಬಜರಂಗ ದಳ ಛತ್ರಪತಿ ಶಾಖೆ ಕುಮ್ಡೇಲು ಇದರ ಆಶ್ರಯದಲ್ಲಿ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರೀ ಮಹದ್ವಾರದ ಬಳಿ ನೂತನವಾಗಿ ನಿರ್ಮಾಣಗೊಂಡ ಪೂರ್ಣ ಕುಂಭ ಕಲಶ ಮಾದರಿಯ ಛತ್ರಪತಿ ಶಿವಾಜಿ ವೃತ್ತ ಉದ್ಘಾಟನಾ ಸಮಾರಂಭ ನೆರವೇರಿತು. ನೂತನ ಛತ್ರಪತಿ ಶಿವಾಜಿ ವೃತ್ತವನ್ನು ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ ಉದ್ಘಾಟಸಿ, ದೀಪ ಪ್ರಜ್ವಲಿಸಿದರು. ಈ ಸಂದರ್ಭ ಬಜರಂಗದಳ