Home Posts tagged #chaturmuka basadi

ಕಾರ್ಕಳ: ಜ.18ರಿಂದ 22ರ ವರೆಗೆ ಆನೆಕೆರೆ ಚತುರ್ಮುಖ ಕೆರೆ ಬಸದಿ ಪಂಚ ಕಲ್ಯಾಣ ಮಹೋತ್ಸವ

ಕಾರ್ಕಳ: ಚತುರ್ಮುಖ ಕೆರೆ ಬಸದಿ ಜೀರ್ಣೋದ್ಧಾರ ಸಮಿತಿ ಇವರ ವತಿಯಿಂದ ಜನವರಿ 18ರಿಂದ ಜ.22ವರೆಗೆ ಜರಗುವ ಪಂಚಕಲ್ಯಾಣ ಮಹೋತ್ಸವ ಪೂರ್ವಭಾವಿಯಾಗಿ ಇಂದು ಆನೆಕೆರೆ ಚತುರ್ಮುಖ ಕೆರೆ ಬಸದಿ ಬಳಿ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಆನೆಕೆರೆ ಚತುರ್ಮುಖ