Home Posts tagged chemical food

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳ ಮಾರಾಟ: ಅಧಿಕಾರಿಗಳಿಂದ ತಪಾಸಣೆ

ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳನ್ನು ವಾಹನಗಳಲ್ಲಿ ತಂದು ಮಾರಾಟ ಮಾಡುತ್ತಿದ್ದುದ್ದನ್ನು ಸಾರ್ವಜನಿಕರ ದೂರಿನ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳ ತಂಡವು ಶುಕ್ರವಾರ ಮೂಡುಬಿದಿರೆಯಲ್ಲಿ ತಪಾಸಣೆ ನಡೆಸಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಳೆದ ಕೆಲವು ಸಮಯಗಳಿಂದ ವಿವಿಧ ಹಣ್ಣುಗಳ ಸೀಸನ್ ಸಮಯದಲ್ಲಿ ವಾಹನದಲ್ಲಿ ತಂದು ಮೂಡುಬಿದಿರೆ ಪೇಟೆಯ