Home Posts tagged #chethan

ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ‌ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು

ಕಾರ್ಕಳ : ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ‌ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ .ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಬೋಳ ಸದಾಶಿವ ಶೆಟ್ಟಿ, ಕೆಎಂಎಫ್‌ ನಿರ್ದೇಶಕ ನರಸಿಂಹ ಕಾಮತ್‌, ಹಿಂದು ಜಾಗರಣ ವೇದಿಕೆ ಕಾರ್ಕಳ ನಗರ ಸಂಯೋಜಕ್ ಸಂದೀಪ್