Home Posts tagged #children day

ಬೀಚ್ ಫ್ರೆಂಡ್ಸ್ ಹೆಜಮಾಡಿ ವತಿಯಿಂದ ಮಕ್ಕಳ ದಿನಾಚರಣೆ

ಬೀಚ್ ಫ್ರೆಂಡ್ಸ್ (ರಿ) ಹೆಜಮಾಡಿ ಇದರ ವತಿಯಿಂದ ಮಕ್ಕಳ ದಿನಾಚರೆಣೆಯ ಅಂಗವಾಗಿ ಚಿಣ್ಣರ ಕಲರವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪುಟಾಣಿ ಮಕ್ಕಳು ಅತಿಥಿಗಳ ಸಮ್ಮುಖದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿವೃತ್ತ ಮುಖ್ಯೋಪಧ್ಯಾಯರಾದ ಸಂಜೀವ ಟಿ ಹಾಗೂ ನಿವೃತ್ತ ಅಧ್ಯಾಪಕಿ ಮಾಲತಿ ಟೀಚರ್ ಹಾಗೂ ಪಾಂಡುರಂಗ ಕರ್ಕೇರಾ,