Home Posts tagged #China Earthquake

ಚೀನಾದ ಗನ್ಸು ಹೈಡಾಂಗ್ ಬಳಿ ಭೂಕಂಪ

ಚೀನಾದ ಗನ್ಸು ಪ್ರಾಂತ್ಯ ಮತ್ತು ಕಿಂಗಾಯಿ ಪ್ರಾಂತ್ಯದ ಹೈಡಾಂಗ್ ನಗರಗಳ ನಡುವೆ ನೆಲನಡುಕ ಸಂಭವಿಸಿ 120ರಷ್ಟು ಜನರು ಜೀವ ತೆತ್ತುದಲ್ಲದೆ 400ಕ್ಕೂ ಹೆಚ್ಚು ಜನರು ಗಾಯಗೊಂಡರು. ಗನ್ಸು ಪ್ರಾಂತ್ಯದಲ್ಲಿ 105 ಜನರು ಪ್ರಾಣಕ್ಕೆ ಎರವಾದರೆ, ನೆರೆಯ ಕಿಂಗಾಯಿ ಪ್ರಾಂತ್ಯದ ಹೈಡಾಂಗ್ ನಗರದಲ್ಲಿ 11 ಜನರು ಸಾವಿಗೀಡಾಗಿದ್ದಾರೆ. ಅಧಿಕೃತವಾಗಿ 116 ಜನರು ಸತ್ತುದಾಗಿಯೂ,