Home Posts tagged #circus tulu film

ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ಸರ್ಕಸ್ ತುಳು ಸಿನಿಮಾ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ

ಯಶಸ್ವೀ ಪ್ರದರ್ಶನಗಳನ್ನು ಕಾಣುತ್ತಿರುವ ಸರ್ಕಸ್ ಸಿನಿಮಾ ಇದೀಗ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. ಶಾಸಕ ವೇದವ್ಯಾಸ್ ಕಾಮತ್ ಅವರ ವತಿಯಿಂದ ವಿವಿಧ ಆಶ್ರಮದ ಮಕ್ಕಳಿಗೆ ಉಚಿತ ಪ್ರದರ್ಶನ ವ್ಯವಸ್ಥೆಯನ್ನು ಕಲ್ಪಿಸಿದ್ದು, ಎಲ್ಲಾ ಮಕ್ಕಳು ಉತ್ಸಾಹದಿಂದಲೇ ಸರ್ಕಸ್ ಸಿನಿಮಾ ವೀಕ್ಷಿಸಿದರು. ದೇಶ ವಿದೇಶ ಮತ್ತು ಕರಾವಳಿಯಲ್ಲಿ ಸರ್ಕ್‍ಸ್ ಸಿನಿಮಾ

“ಸರ್ಕಸ್” ತುಳು ಚಿತ್ರ ಸಕ್ಸಸ್ ಮೀಟ್

ಮಂಗಳೂರು: “ಸಿನಿಮಾ ಗೆದ್ದಿರುವುದು ಒಬ್ಬನಿಂದಲ್ಲ. ನನ್ನ ಇಡೀ ತಂಡ ಇದಕ್ಕಾಗಿ ರಾತ್ರಿ ಹಗಲು ಶ್ರಮವಹಿಸಿ ದುಡಿದಿದೆ. ಹೆಚ್ಚಿನವರು ಭಾಷೆಯ ಮೇಲೆ ಪ್ರೀತಿಯಿಟ್ಟು ತುಳು ಸಿನಿಮಾ ಮಾಡುತ್ತಾರೆ, ಆದರೆ ಬಿಡುಗಡೆ ವೇಳೆ ಅವಸರ ಮಾಡುತ್ತಾರೆ. ಇದರಿಂದ ಒಳ್ಳೆಯ ಸಿನಿಮಾಗಳು ಕೂಡ ಸೋಲುತ್ತಿರುವುದು ವಿಷಾದದ ಸಂಗತಿ. ಆದ್ದರಿಂದ ಸಿನಿಮಾ ಬಿಡುಗಡೆ ವೇಳೆ ಪೈಪ್ರೋಟಿ ಬೇಡ”. “ನನ್ನ ಜೀವನದ ಪ್ರತಿಯೊಂದು ಘಟ್ಟದಲ್ಲೂ ಪತ್ರಕರ್ತ ಮಿತ್ರರು ನನ್ನ ಜೊತೆ ನಿಂತು

ಜೂನ್ 23ರಂದು ಸರ್ಕಸ್ ಸಿನಿಮಾ ರಿಲೀಸ್ : ಟಿಕೆಟ್ ಬುಕ್ಕಿಂಗ್ ಆರಂಭ

ತುಳು ಚಿತ್ರರಂಗದ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ ಮೇಜ್ ಅಡ್ಮಿನ್ ಆಗಿದ್ದರೆ, ಯೂಟ್ಯೂಬರ್ ಆಗಿದ್ದರೆ ಕಂಟೆಂಟ್ ಕ್ರಿಯೆಟರ್ ಆಗಿದ್ದರೆ,

ಸರ್ಕಸ್ ತುಳುಸಿನಿಮಾ – ಮಸ್ಕತ್‍ನ ಸಿನಿಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಮೆಚ್ಚುಗೆ

ತುಳುವಿನ ಬಹುನಿರೀಕ್ಷೆಯ ಸಿನಿಮಾ ಸರ್ಕಸ್, ರೂಪೇಶ್ ಶೆಟ್ಟಿ ನಿರ್ದೇಶನದ ಸಿನಿಮಾವಾಗಿದ್ದು, ವಿದೇಶಗಳಲ್ಲಿ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಿದ್ದು, ಸಿನಿ ಪ್ರೇಕ್ಷಕರು ಫುಲ್ ಮಾಕ್ರ್ಸ್ ನೀಡಿದ್ದಾರೆ. ತುಳು ಸಿನಿಮಾರಂಗದ ರಾಕ್ ಸ್ಟಾರ್ ಬಿಗ್‍ಬಾಸ್ 9ರ ವಿಜೇತ ರೂಪೇಶ್ ಶೆಟ್ಟಿ ನಿರ್ದೇಶನದ ಹೊಚ್ಚ ಹೊಸ ಮತ್ತು ಹಾಸ್ಯಮಯ ಸಿನಿಮಾ ಸರ್ಕಸ್. ಈಗಾಗಲೇ ಕರಾವಳಿಯಲ್ಲಿ ಸಿನಿಮಾ ಬಿಡುಗಡೆಗೆ ಎಲ್ಲಾ ತಯಾರಿಯನ್ನು ಚಿತ್ರತಂಡ ಮಾಡಿಕೊಂಡಿದೆ. ದುಬೈ, ಅಬುಧಾಬಿ,