Home Posts tagged citu

ಆ.14 ರಂದು ಸ್ವಾತಂತ್ರ್ಯದ ಸಂರಕ್ಷಣೆಗಾಗಿ ಹಾಗೂ ಕಾರ್ಮಿಕ ಹಕ್ಕುಗಳ ಉಳಿವಿಗಾಗಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ದೇಶದ ಸ್ವಾತಂತ್ರ್ಯ ,ಸಮಗ್ರತೆ, ಸಾರ್ವಭೌಮತ್ವದ ರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ಆಗಸ್ಟ್ 14 ರಂದು ಸಂಜೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರದ ಪುರಭವನದ ಮುಖ್ಯ ದ್ವಾರದ ಬಳಿಯಲ್ಲಿ ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ನಡೆಸಲು CITU ದ.ಕ.ಜಿಲ್ಲಾ ಸಮಿತಿಯು ನಿರ್ಧರಿಸಿದ್ದು,CITU