Home Posts tagged #citu protest

ಲಖೀಂಪುರಖೇರಿ ಘಟನೆ ಖಂಡಿಸಿ ದೇಶಾದ್ಯಂತ ಕಪ್ಪು ದಿನಾಚರಣೆ ; CITU ನೇತ್ರತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ

ಉತ್ತರಪ್ರದೇಶದ ಲಖೀಂಪುರಖೇರಿಯಲ್ಲಿ 2021ರಲ್ಲಿ ರೈತರ ಮೇಲೆ ನಡೆದ ಅಮಾನವೀಯ ಧಾಳಿಗೆ ಹಾಗೂ ಪ್ರಾಣಹಾನಿಗಳಿಗೆ ಕಾರಣವಾದ BJP ನಾಯಕರೂ,ಕೇಂದ್ರ ಸಚಿವರಾದ ಅಜಯ್ ಮಿಶ್ರ ಥೇಣಿಯ ಮೇಲೆ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ದೇಶಾದ್ಯಂತ ನಡೆದ ಕಪ್ಪು ದಿನಾಚರಣೆಯ ಅಂಗವಾಗಿ ಇಂದು (03-10-2023) CITU ನೇತ್ರತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನೆ

ಕಾರ್ಮಿಕ ಕಾನೂನುಗಳನ್ನು ಸಂಹಿತೆಗಳನ್ನಾಗಿಸಿ ಮತ್ತೆ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ – ಸುನಿಲ್ ಕುಮಾರ್ ಬಜಾಲ್

ಸಮಾಜದಲ್ಲಿ ಸಂಪತ್ತು ಸೃಷ್ಟಿಸುವ ಕಾರ್ಮಿಕರ ಕಾನೂನುಗಳನ್ನು ತಿದ್ದುಪಡಿ ಮಾಡಿ ಅದನ್ನು ಸಂಹಿತೆಗಳನ್ನಾಗಿಸುವ ಮೂಲಕ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದಾಗಿದೆ.ಒಂದು ಕಡೆ ಬೆಲೆಯೇರಿಕೆಯ ಸಂಕೇತವಾದರೆ,ಮತ್ತೊಂದು ಕಡೆ ದಿನವಿಡೀ ದುಡಿದರೂ ಕನಿಷ್ಠ ಕೂಲಿಯಿಲ್ಲದೆ ಪರದಾಡುವಂತಹ ದುಸ್ಥಿತಿ ಒದಗಿ ಬಂದಿದೆ.ಸಾಮಾಜಿಕ ಭದ್ರತೆಯಿಲ್ಲದ ಅಸಂಘಟಿತ ಕ್ಷೇತ್ರದ ಕಾರ್ಮಿಕರ ಬದುಕು ಹೇಳತೀರದಾಗಿದೆ ಎಂದು CITU ದ. ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಕಾರ್ಪೋರೇಟ್ ಕಂಪೆನಿಗಳಿಂದ ದೇಶ ಉಳಿಸಿ – CITU ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ

ದೇಶದ ಸಂಪತ್ತನ್ನು ಕಬಳಿಸುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ,CITU ನೇತೃತ್ವದಲ್ಲಿ ನಗರದಲ್ಲಿಂದು ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಕ್ವಿಟ್ ಇಂಡಿಯಾ ಚಳುವಳಿಯ ದಿನವಾದ ಇಂದು ದೇಶಾದ್ಯಂತ ರೈತ ಕಾರ್ಮಿಕರು ಜಂಟಿಯಾಗಿ ಹಮ್ಮಿಕೊಂಡ ಕಾರ್ಪೋರೇಟ್ ಕಂಪೆನಿಗಳಿಂದ ದೇಶವನ್ನು ಉಳಿಸಿ ದಿನಾಚರಣೆಯ ಭಾಗವಾಗಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು

ರೈತ ಕಾರ್ಮಿಕರ ಹೋರಾಟದ ಪ್ರಚಾರಾಂದೋಲನದ ಭಾಗವಾಗಿ ಸಿಐಟಿಯುನಿಂದ ಪಾದಯಾತ್ರೆ

ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬ್ರಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿಂದು  CITU ನೇತ್ರತ್ವದಲ್ಲಿ ಪಾದಯಾತ್ರೆಯನ್ನು ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು. ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ

ಕುಂದಾಪುರದಲ್ಲಿ ಬೆಲೆ ಏರಿಕೆ ವಿರೋಧಿಸಿ ಸಿಐಟಿಯುನಿಂದ ಪ್ರತಿಭಟನೆ

ಕುಂದಾಪುರ: ಜನಸಾಮಾನ್ಯರಿಗೆ ಸಂಕಷ್ಟ ತಂದೊಡ್ಡುತ್ತಿರುವ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಿ ಎಂದು ಹಲವಾರು ಎಡ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದರೂ ಅದನ್ನು ನಿಯಂತ್ರಿಸುವ ಗೋಜಿಗೆ ಕೇಂದ್ರ, ರಾಜ್ಯ ಸರ್ಕಾರ ಹೋಗಿಲ್ಲ. ಇದು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಅರೆ ಫ್ಯಾಸಿಸ್ಟ್ ಸರ್ಕಾರ ಎನ್ನುವುದನ್ನು ಸಾಬೀತುಪಡಿಸಿದೆ. ಬಿಜೆಪಿ ಕೇವಲ ಕೋಮುವಾದಿ ಪಕ್ಷವಲ್ಲ. ಅದು ಬಡ ಜನರನ್ನು ಲೂಟಿ ಮಾಡುವ ಸರ್ಕಾರ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ