Home Posts tagged #Class on Wheels' digital computer literacy bus

ಮಂಗಳೂರು :’ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ಗೆ ಚಾಲನೆ

ಮಂಗಳೂರು: ಡಿಜಿಟಲ್ ಬಸ್ ಮೂಲಕ ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ ಯೋಜನೆ ಸರಕಾರಕ್ಕೂ ಪ್ರೇರಣಾದಾಯಕ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಜೆಪ್ಪು ಸೈಂಟ್ ಜೋಸೆಫ್ಸ್ ಸೆಮಿನರಿ ಬಳಿಯ ಮರಿಯ ಜಯಂತಿ