Home Posts tagged #cm bommai

ಶಾಲಾ ಪಠ್ಯದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಹೋರಾಟ : ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕವನ್ನು ಬೆಂಗಳೂರಿನಲ್ಲಿ ಮಾಡುವ ಜೊತೆಗೆ ಅವರ ಹೋರಾಟವನ್ನು ಪಠ್ಯದಲ್ಲಿ ಸೇರಿಸುವ ಕಾರ್ಯವನ್ನು ಸರಕಾರದ ವತಿಯಿಂದ ಶೀಘ್ರವೇ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ

ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ ಸಿಎಂ

ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು

 ಮತದಾರರ ಪಟ್ಟಿ ಪರಿಷ್ಕರಣೆ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ : ಸಿಎಂ ಬೊಮ್ಮಾಯಿ

ಅವರು ನಗರದ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ಚುನಾವಣಾ ಸಂದರ್ಭದಲ್ಲಿ ನಡೆಯುವ ನಿರಂತರ ಪ್ರಕ್ರಿಯೆ. ಅದರಲ್ಲಿ ಲೋಪವಾಗಿರುವ ಬಗ್ಗೆ ಬಂದ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಎಸ್.ಅಂಗಾರ, ಅಶ್ವತ್ಥನಾರಾಯಣ, ಶಾಸಕ ವೇದವ್ಯಾಸ ಕಾಮತ್, ರಾಜೇಶ್

ಕರಾವಳಿಗೆ ಅಭಿವೃದ್ಧಿ ಪೂರಕ ಯೋಜನೆಗೆ ಮೋದಿ ಚಾಲನೆ : ಸಿಎಂ ಬೊಮ್ಮಾಯಿ

ಬಹಳ ಸಮಯದ ಬಳಿಕ ಪ್ರಧಾನಿ ಕರಾವಳಿಗೆ ಬರುತ್ತಿದ್ದಾರೆ. ಸುಮಾರು 3800ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇಡೀ ಕರಾವಳಿಗೆ ಅಭಿವೃದ್ಧಿಗೆ ಈ ಯೋಜನೆಗಳು ಪೂರಕ. ಉದ್ಯೋಗವಕಾಶಗಳನ್ನೂ ಇದು ನೀಡಬಲ್ಲದು. ಮೀನುಗಾರರಿಗೆ ಅನುಕೂಲ ಆಗುವ ಯೋಜನೆಗಳನ್ನು ನೀಡಲಾಗಿದೆ. ಕರಾವಳಿ ಅಭಿವೃದ್ಧಿಗೆ ಈ ಯೋಜನೆಗಳು ಪೂರಕ ಎಂದ ಸಿಎಂಮುರುಘ ಶ್ರೀಗಳ ಬಗ್ಗೆ ಮಾತಾನಾಡುವ ಪೂರಕ ಸಂದರ್ಭ ಇದಲ್ಲ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ತನಿಖೆ ನಡೆಸುತ್ತಿದ್ದಾರೆ.