Home Posts tagged cm siddramayya

ಹಲವು ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಆದ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದ ಹಲವು ದೇಶಗಳಿಗೆ ಸಂಕಷ್ಟ ಎದುರಾಗಿದೆ. ವಿಮಾನ ಸಂಚಾರ ಹಲವು ರದ್ದಾಗಿರುವುದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ