ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಮರು ತನಿಖೆ ಕುರಿತು ಮಹತ್ವದ ನಿರ್ಧಾರ ತಳೆದಿದೆ. ಈ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಅವರನ್ನು ಭೇಟಿಯಾದರು ಇದೇ ಸಂದರ್ಭದಲ್ಲಿ ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.
ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಭರ್ತಿಯಾಗಬೇಕಾಗಿದೆ. ಅವುಗಳಲ್ಲಿ ಮುಖ್ಯವಾಗಿ ಶಿಕ್ಷಕರ ಹುದ್ದೆ ಗಳು ಖಾಲಿ ಇವೆ. ಬಹುತೇಕವಾಗಿ ಹೊರಗುತ್ತಿಗೆ, ಗುತ್ತಿಗೆ ಆಧಾರದಲ್ಲಿ ಇಲಾಖೆಗಳಲ್ಲಿ ನೇಮಕಾತಿ ನಡೆಯುವುದರಿಂದ ಮೀಸಲಾತಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದ.ಕ. ಜಿಲ್ಲಾ