Home Posts tagged #comedian

ಏನೋ ಮಾಡಿ ಏನೋ ಆದ ಪ್ರಚಂಡ ಕುಳ್ಳ

ಕನ್ನಡ ಚಿತ್ರರಂಗದಲ್ಲಿ ಕಳ್ಳ ಕುಳ್ಳ ಎಂದು ಖ್ಯಾತರಾಗಿದ್ದ ಜೋಡಿಯಲ್ಲಿ ಕುಳ್ಳ ದ್ವಾರಕೀಶ್ 81ರ ಪ್ರಾಯದಲ್ಲಿ ಈಗ ನಿಧನರಾಗಿದ್ದಾರೆ. ಪ್ರಚಂಡ ಕುಳ್ಳ ಇತ್ಯಾದಿ ಬಿರುದಾಂಕಿತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಹಸ ಸಾಧಕರೂ ಹೌದು, ಗುಂಪುಗಾರಿಕೆಯನ್ನು ಸಾಧಿಸಿದವರೂ ಹೌದು. ಸಾಕಷ್ಟು ಯಶಸ್ಸು ಕಂಡರೂ ಕೊನೆಗೆ ಕಳೆದುಕೊಂಡುದೇ ಹಣೆಬರಹ. ಹಿಂದಿನ ಕಾಲದ 80