Home Posts tagged #confusions

ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ : ಡಿ.ವಿ.ಸದಾನಂದಗೌಡ

ಬೆಂಗಳೂರು: ರಾಜ್ಯದ ಜನರ ಬೆಂಬಲ ಹಾಗೂ ಪ್ರಧಾನಿ ಭೇಟಿ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರೊಂದಿಗಿನ ಸಾಮರಸ್ಯ ನೋಡಿದರೆ ಸದ್ಯಕ್ಕೆ ಬದಲಾವಣೆ ಇಲ್ಲ ಎಂದೆನಿಸುತ್ತದೆ. ಆದರೆ, ಮುಂದಿನದು ಬಿಜೆಪಿ ರಾಷ್ಟ್ರೀಯ ನಾಯಕರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ