Home Posts tagged Congress candidate Ashok Kumar Rai nomination submition

ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಇಂದು ನಾಮಪತ್ರ ಸಲ್ಲಿಕೆ

ಪುತ್ತೂರು :ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ